ಏನು ಚೆಲುವಿಯೋ ಅಂಬುಜ ನಿಲಯಳೇನು ಚಲುವಿಯೋ ಪ
ಕರ್ಣ ಭೂಷದಿಮಸ್ತಕದಿ ಮಣಿಯು ಪುರುಟ ಭೂಷದಿತರಣಿ ಕೋಟಿಯಂತೆ ಪೊಳೆವ ಶರಧಿನಾಥ ಸ್ತುತಿಯ ಕೇಳಿಮರುಳುಗೊಂಡ ಹರಿಯು ವಕ್ಷಸ್ಥಳದೊಳಿಟ್ಟು ಸಾಕುತಿಹನು 1
ಕರವ ಪಿಡಿದನುಹರನ ಧನುವ ಮುರಿದು ಸರಯೂನಲ್ಲಿ ಸುಖಿಪ 2
ಮಂದಗಮನಿಯೋನಿ ಅಹೇಂದ್ರವಾದ ಮಂದಶಯನಿಯೊವಿದರ್ಭರಾಜನಂದ ತನುಜೆಯೋ ಸಭಕ್ತರಿಗೆ ಬಂಧಕ ಮುನಿಯೊದ್ವಂದ್ವ ಭಾಗದೊಳಗೆ ರಾಜವೃಂದ ನಿಂತು ಕಾಯುತಿರಲುಇಂದಿರೇಶನ ಪಾಣಿಪಿಡಿದು ಸುಂದರಾಂಗಿ ಮದುವೆಯಾದ 3