ಶ್ರೀನಿವಾಸನೆ ನಿನ್ನ ಮಹಿಮೆಯ ಏನ ಪೇಳ್ಪೆನಾ ಜ್ಞಾನರಹಿತಳು
ಗಾನಲೋಲನೆ 1
ಮಂಕುಮಾನವರಿಂದ ಸಾಧ್ಯವೆ ಶಂಕರಾದಿ ವಂದಿತನ ಸ್ತುತಿಸಲು
ಪಾದ ಪಂಕಜ ಧ್ಯಾನಿಸೆ ನಿನ್ನ ಕೃಪೆಯನಾತಂಕವಿಲ್ಲದೆ2
ನಿನ್ನ ಭಕ್ತರಾ ಕಾಯ್ವೆಯೆಂಬುವುದನ್ನು ಅರಿತೆಹೆ ಪನ್ನಗಾಚಲ
ಚಿನ್ನಭೊಮ್ಮನಿಂದಳವೆ ದೇವನೆ 3
ಕಿರೀಟಶೋಭನÀ
ವರ್ಣಿಪೆ ಕರ್ಣಕುಂಡಲ 4
ಪದ್ಮನಾಭಗೆ ಪದ್ಮದಕ್ಷಿಯ ತಿದ್ದಿದ ಚಂಪಕದ ನಾಸಿಕ
ಮುದ್ದುದಂತ ಪಂಕ್ತಿಗಳ ಕಂಡೆನೊ ಪೂತನಿಯ ಅಸುಹೀರಿದ ಆ
ಭುಜಕೀರ್ತಿಗಳ ಕಂಡೆನು
ಭಕ್ತಪಾಶ ನಿನ್ನ ಹಸ್ತ ಕಂಕಣವಾ ಕಂಡೆನು 5
ಬೆರಳ ಮುದ್ರಿಕೆ ಕೊರಳೊಳ ಸಾಲಿಗ್ರಾಮದ ಸರ
ವೈಜಯಂತಿ ಮಾಲೆಗಳ ಕಂಡೆನು 6
ವÀರ ಶ್ರೀ ತುಳಸಿಯ ಹಾರಗಳ ಮಧ್ಯದಿ
ಮೆರೆವ ರಮಾದೇವಿಯಳ ಕಂಡೆನು
ಜಾನು ಜಂಘೆಯೊಳ ಮೆರೆವ ಪೀತಾಂಬರ ಕಂಡೆನು 7
ಆಜಾನುಬಾಹು ನೀನ್ಹೊದ್ದವಲ್ಲಿ ವಜ್ರದ್ಪಡ್ಯಾಣಕಂಡೆನು
ಸಾನುರಾಗದಿ ಸ್ತುತಿಸಿ ಹಿಗ್ಗುತ ನಾನುಸ್ತುತಿಪ ನಿನ್ನಂಘ್ರಿ ಕಮಲವ 8
ಚರಣಕೊಪ್ಪುವೊ ಗಗ್ಗರಿಪಾಡಗ ವರಗೆಜ್ಜೆ ಪೈಜಣಿ ಕಂಡೆ ದೇವನೆ
ಶ್ರೀವೆಂಕಟೇಶನೆ 9
ಕಾಯ ಬೇಕೆÉಲೊ
ಕ್ಷಮಿಸೊ ದೇವನೆ 10