ಮಂಗಳಂ ಮಧುಕೈಟ ಭಾರಿಗೇ - ಜಯಮಂಗಳ ಯದುಕುಲಾಂಬುಧಿ ಚಂದ್ರಗೇ ಪ
ಗೋಕುಲದೊಳು ಪುಟ್ಟಿ ಗೋಗಣಂಗಳ ಕಾಯ್ದುರಾಕೇಂದು ವದನೇರ ಕೂಡಿದ ಸರಸಿಗೇ 1
ಪಾಲನ ಲಯ | ಒಟ್ಟಾಗಿ ಮಾಳ್ಪಂಥಕೃಷ್ಣೆ ಗಕ್ಷಯಫಲ ಕೊಟ್ಟಂಥ ಹರಿಗೇ2
ಬೃಹತೀ ಸಹಸ್ರನ್ನ ಬಹುವಾಗಿ ಉಂಡಗೇಮಹ ಋಷಿಗ್ವರವಿತ್ತ | ಶ್ರೀ ಉಪೇಂದ್ರಗೆ 3
ಲಕ್ಕುಮಿಯನು ತಾನು | ಲೆಕ್ಕಿಸದಲೆ ವೇಗಪೊಕ್ಕುಳಿಂದಲಿ ಅಜನ | ಪಡೆದ ಶ್ರೀಹರಿಗೇ 4
ಗರುಡ ಗಮನನಾಗಿ | ಕರಿಯ ಕಾಯಲಿ ಬಂದುಹರುಷವ ಪಡಿಸೀದ | ಗುರು ಗೋವಿಂದ ವಿಠಲಗೇ 5