ಲಕ್ಷ್ಮೀ ಮನೋಹರ ವಿಠಲ | ರಕ್ಷಿಸೋ ಹರಿಯೇ ಪ
ಲಕ್ಷಿಸದಲೇ ಇವಳ | ಲಕ್ಷಾಪರಾಧಾ ಅ.ಪ.
ತೈಜಸ ಮೂರ್ತಿದರುಶನವ ತಾನಿತ್ತು | ಹರುಷ ಪಡೆಸಿಹನೋಹರಿದಾಸ್ಯಕೇ ಮಾರ್ಗ | ವರಸೂಚಿ ಎಂಬಂತೆಪರಮ ಸಿದ್ಧತೆ ತೋರ್ದೆ | ವರಸತೀ ಮಣಿಗೇ 1
ಕಾರುಣಿಕ ನೆಂ | ದರಿತು ಬೇಡುವೆ ಹರಿಯೆಸರುವ ಕಾರ್ಯದಿ ನಿನ್ನ | ಸ್ಮರಣೆ ಸುಖವೀಯೋ 2
ಎರಡು ಮೂರ್ಭೇಧಗಳ | ಅರಿವನೀಕೆಗೆ ಇತ್ತುಎರಡು ನಾಲ್ಕರ ವರ್ಗ | ದೂರಗೈಸೋಮರುತಾಂತರಾತ್ಮ ನಿ | ನ್ಹೊರತು ಕಾಯುವರಾರೊಎರಡೇಳು ಭುವನಗಳ | ಅರಸಿಯೂ ಕಾಣೇ 3
ವಿಶ್ವ ಕರ್ಮ | ಸತ್ಶ್ರವಣ ಕೊಡುತಾ 4
ಭೂವಿ ಬುಧ ಹೆದ್ದೈವ | ಮಾವಿನೋದಿಯೆ ಹರಿಯೆನೀವೊಲಿಯ ದಿನ್ನಿಲ್ಲ | ಮಾವ ಕಂಸಾರೀದೇವ ದೇವೇಶ ಗುರು | ಗೋವಿಂದ ವಿಠ್ಠಲ್ಲಭಾವದೊಳು ಮೈದೋರಿ | ಕಾವುದೀಕೆಯನೂ 5