ಇಲ್ಲವಾಯಿತು ಸಾಧು ಜನಕೆ ಎಲ್ಲಾ | ಇಲ್ಲವೆಂಬುದವರ ಚಿತ್ತದೊಳಗಿಲ್ಲಾ ಪ
ತನುವಿಲ್ಲ ಮನವಿಲ್ಲ, ಮನದೊಳಗೆ ನೆನವಿಲ್ಲ | ಬಿನುಗಿನ ಸುಖವ ಬಯಸಲಿಲ್ಲ |ಅನುಮಾನ ಎಂಬುವದಲ್ಲಿ ಜನಿಸುವದಿಲ್ಲ |ಚಿನುಮಯಾತ್ಮಕರಾಗಿ ಚರಿಸುತಿಹರೆಲ್ಲ 1
ಸತಿ ಸುತರೆಲ್ಲ ಹಿತವರೆಂದೆನಿಸಲಿಲ್ಲ | ಪತಿತಪಾವನ ರಘುನಾಥ ನೀನನ್ನದಲೆ |ಮಿತಿಯ ಆಯುಷ್ಯ ಕಳೆದರಲ್ಲ 2
ಮೂರ್ತಿ ಭವತಾರಕನ | ವ್ಯಾಪ ಕಾಣದೆ ಅನ್ಯ ಕಾಣಲಿಲ್ಲ 3