ಗಾಡಿ ಪಾಳ್ಯ ಹನುಮಾ | ತವ ಪದಬೇಡಿ ಭಜಿಪೆ ಭೀಮಾ ಪ
ಈಡು ರಹಿತ ತವ | ಮಹಿಮೆಗಳನು ಕೊಂ-ಡಾಡ ಬಲ್ಲನೇ | ಪಾಮರನು ನಾಅ.ಪ.
ಸತಿ ವತ್ಸರ ಪೂರ್ವದಿಹಿತಧಾಗಮನವ | ಸೂಚಿಸಿ ಸ್ವಪ್ನದಿ 1
ಸತಿ ತೈಜಸ ಪೇಳಿದನಿಜ ಭಾವವ ತಾ | ಸುಜನರಿಗ್ವೊರೆದು2
ಮಣಿ ಸಹ ವಿರಲವನೂ ||ಘನ ಸಂತಾನವು ಇರದಿರೆ ದಂಪತಿಮನವನು ಹರಿಪದ | ವನಜದಲಿರಿಸೀ 3
ಒಡಗೂಡಿ ಸೇವಕರಾ | ತರಿದನು | ಗಿಡ ಗಂಟಿಯ ವಿವರಾ ||ಅಡವಿಯೊಳೊಡ | ಮೂಡಿದ ಬರಿ ಶಿಲೆಕಂಡು ಮನದಿ ಬಯ | ಲಾಶೆಯೊಳಿರಲೂ 4
ಮಲಗಿರೆ ಮನನೊಂದೂ | ಸ್ವಪ್ನದಿ | ಬಲ ಹನುಮಂತನು ಬಂದೂ ||ಚೆಲುವ ತನ್ನಯ ರೂಪ | ತೋರಿಸಿ ಪೇಳಲುಒಲಿಸಿ ಗಂಧದಲಿ | ಲಿಖಿಸಿ ಪೂಜಿಸಿದ 5
ಮೊಗವನು ದಕ್ಷಿಣಕೆ | ತಿರುಗಿಸಿ | ನಗವನು ಮೇಲಕ್ಕೇ ||ನೆಗಹಿ ತನ್ನ ಎಡ | ಹಸ್ತದೊಳಗೆ ಬಲಭಾಗ ಕೈಯ್ಯ ತಾ | ನಿರಿಸಿಹ ಕಟಿಯಲಿ 6
ಚಾರು ಮತಿಯಲಿ 7
ಸ್ಥಿರ ಚರ ಸುವ್ಯಾಪ್ತಾ | ಮರುತ | ಶರಣ ಜನರ ಆಪ್ತಾ ||ಸುದತರು ಭಕುತರ | ಹರಕೆ ಪೂರೈಸುವೆನಿರುತ ಹರಿಯ ಪದ | ರತಿಯನೆ ಕೊಡುವುದು 8
ಕೋವಿದರರಸನ್ನಾ | ಗುರು | ಗೋವಿಂದ ವಿಠಲನ್ನಾ ||ಓವಿ ತೋರೊ ಮಮ | ಹೃದ್ವನಜದೊಳಗೆ ಪಾವಮಾನಿಯೆ ಮ | ತ್ಪ್ರಾರ್ಥನೆ ಸಲಿಸೀ 9