ಶ್ರೀ ಮದ್ಭಾಗವತ
ಚಿಂತಯಾಮಿ | ಶಿರಿಕೃಷ್ಣ | ಸತತ ಸುಗುಣೋ | ಪೇತಂ ಪ
ಸಂತತ ಭಕುತರ ಕೃಪಾ | ಪಾಂಗ ವೀಕ್ಷಾ ಹಸಿತಂಅ.ಪ.
ಚಿಟ್ಟೆಸ್ವರ -
ಸರಿ ಗಸರೀ | ಮಪ ದಪ ಧಾ | ರಿಸ ನಿಧ ನಿಧ | ಪಮ ಗರಿ ಸಧ |ದ್ರುತ :- ಸರಿಮಾ ಗರಿ | ಮಪ ದಾಸಮ || ಪದ ಸಾ ನಿಧ | ನಿಧ ಪಮಪಧ |ಗರಿ ಸಧ | ರಿಸ ಧಾ ಸ | ಧಾ ಗರಿ ನಿಧಮ ಗರಿಸಧ ||
ದುರುಳ ಬಂಧಂ | ವಸುಮತಿಯೆಂ, ಗಗನಖಾರಿ, ಕಂಸಗರ್ವಹರ, ದುರ್ಗಾಂಬಂ 1
ವಿಗತಾ ಅಸು, ಪಾಲುಣಿಸಿದ, ರಕ್ಕಸಿ, ಪೂಥಣಿಯುಮಿಗೆ ಊರ್ವಶಿ ಸುರೆ ಶಾಪಹರಂ | ಶಕಟಾಖ್ಯಾಸುರವಿಗಡ ಪ್ರಾಣಹರ | ಶೀಲಂ ತೃಣ ವತ್ಸಾಹರ | ಬಕ ಧುನಿ ಚಮುಮಿಗಿಲಾದವರ ಅಸುಹರಣಂ | ಮಣಿಗೊರಳರ ಶಾಪಹರಂ |ಮದ ವಿಭಂಜನ ಕಾಳೀಯನ | ವನ್ಹಿಯ ಪಾನಂ ಚರಿತಂ 2
ಚಿಟ್ಟೆಸ್ವರ -
ನಿಸ ಗಾ ಮಪ | ಗಮ ಪಾ ನಿಸ | ರಿ ಸ ರಿ ನಿ ಸಸ | ಧಪ ಗಾರಿಸ |ನೀ ಸಗ ಮಪ ಗಾ ಮಪನಿಸ | ಪಾನಿಸ ಗರಿಸನಿ ಧ ಪನಿಸ |ಗರಿಸಧ, ಆರಿಸ ಧಾ, ಸ || ಧಾ, ಗರಿ ನಿಧಮ ಗರಿಸಧ ||
ರಾಗ ಮೋಹನ :
ಹನನ ಅಸುರ | ವಿಷತರು ರೂಪಿ | ಘನ ಧೇನುಕ ಭಂಜನಹನನ ಪ್ರಲಂಬನು ಬಲ ನಿಂ | ಪುನರಪಿ ವನ್ಹಿಯ ಪಾನಂಮುನಿ ಪತ್ನ್ಯಾನೀತಾನ್ನ | ಸುಭೋಜನ ಶೀಲಂ |ತೃಣಸಮ ಗಿರಿಧರ ಶಂಖನ | ಮಣಿಹರ ಅರಿಷ್ಠಾ ಅಸುರ ಹರ 3
ಗಾ ಅಪ ಗರಿ, ಗರಿ ಸಧ ಸರಿ | ಗಾಪ ಧಸ, ಧಪ ಗರಿ ಸರಿ |ಗಪ ಗಗ ರಿಸ, ರಿಗ ರಿರಿಸ ಧ | ಸರಿಗರಿ ಗಪಗಪ ಧಪ ಧಸ |ಗರಿಸಧ, ಆರಿಸ, ಧಾ ಸ || ಧಾ, ಗರಿ ನಿಧಮ ಗರಿಸಧ ||
ಕೇಶಿ ಅಸುರನ ಅಂತೆ ವ್ಯೋಮಾಸುರ ಹನನದಕ್ಲೇಶ ವಾರ್ತೆಯ ಕೇಳಿ ಕಂಸನು ದಾನಪತಿಯನುಯಶೋದೆ ಕಂದನ ಕರೆಯೆ ಅಜ್ಞಾಪಿಸಿದ ಬಿಲ್ಲು ಹಬ್ಬಕೆಲೇಸೆನುತ ಬರವಾಯ್ತು ಸಖ ಅಕ್ರೂರ ಗೋಕುಲಕೆ 4
ಚಿಟ್ಟೆಸ್ವರ -
ಅರಿ ಗಮ | ಪಾಧಪಸ | ನಿಧಪಮಗರಿಗಮಪ ಮಾಪ, ಗಾಮರೀಗ, ಸಾರಿಗಾ ಮ, ಪದ ಪ, ಸಾನಿ ||ಗರಿ ಸಧಾ, ರಿ ಸಧಾ ಸದಾ ಗರಿ ನಿಧಮ, ಗರಿ ಸಧ ||
ಪತಿ | ಸ್ನಾನದಲಿ ಹರಿ ವೀಕ್ಷಣಂಮನ ಕಲಕಿ ಹರಿ ಮಹಿಮೆ ಆಶ್ಚರ್ಯದಿ ಮಧುರೆ ಸೇರಿವನದಿ ಪರಿವಾರ ನಿಲೆ ಬಲ ಸಹಿತ ಪುರಖೊರಟ 5
ಪಾ ಮಗರಿ | ಸಾ ನಿಧ ಸರಿ | ಮಾ ಗರಿಸ | ರಿಮ ಪಮನಿಧ |ಸಾ ಸನಿ ಧಪ ಪಾ ಮಗರಿಸ | ನಿಧ ಸರಿ ಮಪನಿಧ ಮಪಧಸ |ಗರಿ ಸಧ ಆರಿ ಸ ಧಾ ಸ || ಧಾ ಗರಿ ನಿಧಮ, ಗರಿಸಧ ||
ಭಾರ ಕಳೆದ ಗುರು ಗೋವಿಂದ ವಿಠಲ 6
ಚಿಟ್ಟೆಸ್ವರ
ರೀ, ಮರಿ ಮಪ | ನೀ ಪಮ ಪನಿ | ಸಾರಿಸನಿ | ಪಪ ಮಮ ರಿಸ |ರೀ ಪಮ ರಿಸ ನಿಸ ರಿಮಪಾ ||
ರಾಗ :ಪೂರ್ವಿಕಲ್ಯಾಣಿ :ಧಪಸಾ ನಿಧಪಮ | ಪಮಗರಿ
ರಾಗ :ಮೋಹನ :ಸರಿಮಾ ಗರಿ ಸರಿಗಾ | ದಪಗರಿ ಸರಿ ಗಪದಸರಾಗ :ಮುಖಾರಿ :ರೀ ಸದಾ ಪ ದಪ ಗಾರಿಸ |
ರಾಗ :ನಾಟಿ ಕುರಂಜಿ :ನಿಸ ಮಗ ಮನಿ ಧನಿ ಪದನಿಸ |
ರಾಗ :ಸಾವೇರಿ :ಗರಿ ಸಧಾ ರಿಸ ಧಾ ಸ || ಧಾ ಗರಿ ನಿದಮ ಗರಿ ಸಧ