ಎಲರುಣಿಯ ಶಯ್ಯ ಪವನಾ |ಕಾವೇರಿ ಕೂಲಗ ಚೆನ್ನಾ | ಬಾಬಾರನ್ನಾ ಪ
ಕಾಳಿರಮಣನುತ | ಕಾಳಿಂದಿಯ ಮನಕೀಲಾಲಜ ರವಿ | ಬಾಲ ಗೋಪಾಲಾ ಅ.ಪ.
ಜಾಣಾ | ನೀರದವರ್ಣಾ | ಜಟೆ ಹೇಮವರ್ಣಾ | ಭಕ್ತ ಪಾವನ್ನಾ |ಮೌನಿ ಕುಲಕೆ ಸನ್ಮಾನ್ಯ ಪರಾಶರಮುನಿ ಸಂಭವ ತವ ಚರಣಕೆ ಶರಣು 1
ಅಹಿ | ಪೇಂದ್ರ ವಂದ್ಯ ಮನಮಂದಿರ ಚಂದಿರ ನಂದವನೀಯೋ 2
ಹೃದ್ಯಾ | ಅಚ್ಛೇದ್ಯ ಭೇದ್ಯಾ | ಹೇ ಅನವದ್ಯಾ | ಇಂದಿರಾರಾಧ್ಯ ಭಾಧ್ಯ ಭಾದಕ ಸನ್ಮೋದ ಪ್ರಮೋದನೆವೇದ ವೇದ್ಯ ಗುರು | ಗೋವಿಂದ ವಿಠಲ 3