ಎನ್ನಪರಾಧವ ಮನ್ನಿಸಿ ಪೊರೆ ಸುಪ್ರ-
ಸನ್ನ ಕುಮಾರ ದೇವ ಪ
ನಿನ್ನಂಥ ಕರುಣಾಳು ಇನ್ನಿಲ್ಲ ಲೋಕದೊ-ಳೆನ್ನನುದ್ಧರಿಸು ದೇವಾಅ.ಪ
ನೀರಜನೇತ್ರ ಮಯೂರವಾಹನ ಭಕ್ತೋ-ದ್ಧಾರ ಶಂಕರನ ಸುತಾ | ಶೂರಾಖ್ಯ ಪೂರ್ವಸುರಾರಿಗಳಂತಕ ಮಾರನಾಕಾರದಾತಾ , ಪುನೀತಾ 1
ಕಂಬು ಕಂಧರಶರಜ ಮು-ಕುಂದನ ಸಖ ಚಿದ್ರೂಪ ಪ್ರತಾಪ 2
ಈಶನ ಸುತ ಕಮಲಾಸನಾರ್ಚಿತ ರವಿ-ಭಾಸ ಸೇನಾನಿ ಧೀರಾ ದೋಷರಹಿತ ಪಾವಂಜೇಶನೆ ತವಪಾದ ದಾಸರ ಕುಲ ಉದ್ಧಾರ | ಗಂಭೀರ 3