ಓಂಕಾರಾ ಕಾರಾ ಶಿವನೇ | ಪಾಲಯ ಮಾಂ ಪ
ವೈಕಾರಿಕಾದಿ ತ್ರ್ಯಾಕಾರ ಹರನೆಸ್ವೀಕರಿಸುವುದೀ ತೋಕನ ಬಿನ್ನಪ ಅ.ಪ.
ನರ್ಮದೆ ಕಾವೇರೀ ಸಂಗಮಾ | ಶೈಲವಾಸಾ |ಹಮ್ರ್ಯ ದೊಳಗೆ ಇಹ | ಬೊಮ್ಮನಯ್ಯಾ ಪದಕಮ್ಮಲ ಕಾಂಬ ಸು | ಹಮ್ಮ ನೀಯೊ ಹರ 1
ವ್ರಾತ ತುತಿಸೆ ಬಲುಪ್ರೀತಿಲಿ ತ್ರಿಪುರಾ | ರಾತಿ ಎನಿಸಿದೇ 2
ಬದರೀಯಾ ವಾಸವಾ | ನಾರಾಯಣನಾ |ಪದದ ಉದಕ | ಅಭಿಷೇಚಿಸುವೆನುಮುದದಿ ಕೊಳ್ಳೊ ಗುರು | ಗೋವಿಂದ ಪೌತ್ರಾ 3