(3) ನದಿಗಳು
ಯಾತ್ರೆ ಮಾಡಿಕೊಂಡೈದೆ ಜಾಹ್ನವಿಗೆ ಹೋಗಿ ತೀರ್ಥ ಪ
ಸೂತ್ರಧಾರಿ ತಾನಿಹ ದಿವ್ಯ ಕ್ಷೇತ್ರೋದ್ಭವೆ ಶ್ರೀ ಕಾವೇರಿ
ಧಾತ್ರಿಪಾವನೆಜಯಮಂಗಳೆನೇತ್ರೋಂ ಮಧ್ಯಾ ಭಾಗೀರಥಿ 1
ಹರಿಪಾದ ರಜೋರಿ ಝೇಂಕಾರಿ ತರಂಗಧಾರಿ
ಗಿರಿಜಾರ ಗುಹಾವಿಹಾರಿತರುಣಿ ಜಯ ಭಾಗಮಂಡಲೆ 2
ಗಂಗೆ ಮತ್ಕಲುಷಾಭಂಗ ಸ್ವರ್ಗಸೋಪಾನಸಂಗ
ಮಂಗಳಾಂಗಿಯೆ ತರಳತರಂಗೆ ಯೆನ್ನುತಾ ಕಂಚೀ 3
ಲಲನೆ ನಿನ್ನಯ ಸುದರುಶನ ಫಲಿಸಿದಾಕ್ಷಣವೆ ದು:ಖ
ಮಳಿದುಹೋಗುವ ಚಂದಾ ಕಲಿತು ಗುರುಮುಖದಿಂ ಕಾಶೀ4
ಮದನಾರಿಮೌಳಿಯ ತಂ ಘೃತಂಪೂರ್ಣ ಅಸ್ಮಾದಯನೀ
ಮದಾಚಾರ್ಯನೆ ಶ್ರೀ ತುಲಶೀಮಧುರಾಮೃತ ಸುರಿಯುವ ದ್ವಾರಕಾ5