ಜೀವವು ತಲ್ಲಣಿಸುವುದು ಪ
ದೇವರ ಪೂಜೆಯಿಂದು ಮಾಡೋದಿಲ್ಲ
ನೀವೆಲೆಯ ಹಾಕಿ ಕರೆದರೆ ನಾ ಸಿದ್ಧ ಅ.ಪ
ಜಣುಗಿ ಜಣುಗಿ ಕಾಲಕಳೆಯುವುದಲ್ಲ 1
ಮುಸುಕನಿಟ್ಟುಕೊಂಡು ಮಲಗಿದ್ದರಿನ್ನು 2
ಕುಟ್ಟಿ ಬೀಸೋರಿಲ್ಲ ಅಟ್ಟುಂಬೋದೆ ಭಾರ
ಇಷ್ಟು ನುಡಿದುದಕೆ ಸಿಟ್ಟು ಬಹುಪೂರ 3
ಹತ್ತುಗಂಟೆಯಾಯ್ತು ಹೊತ್ತು ಬಹಳ ಹೋಯ್ತು
ಬತ್ತಿ ಹಚ್ಚಿ ಒಲೆಯ ಹೊತ್ತಿಡ ಬಾರದೆ 4
ಬಿಸಜಾಕ್ಷಾಗುರುರಾಮ ವಿಠಲನಾಣೆ ಬ್ಯಾಡ 5