ಗಜಮುಖ ಗಣನಾಥಾ | ಬೇಡುವೆಸುಜನರ ಪೊರೆ ಎಂದೂ ಪ
ಅಜನಯ್ಯನು ಶ್ರೀರಾಮನು ನಿನ್ನನುಪೂಜಿಸಿ ಪ್ರಥಮದಿ ಜಗಕೆ ತೋರಿದನುಅ.ಪ.
ದಶಮುಖ ರಾವಣನು ನಿನ್ನಹಸನಾಗಿ ಪೂಜಿಸದೇ |ವಶನಾದ ಮರಣಕೆ ರಣರಂಗದೊಳುಬಿಸಜ ಸಂಭವವರ ಬಹುವಾಗಿದ್ದರೂ 1
ಯಮಸುತ ಮೊದಲಾಗಿ ನಿನ್ನನಮಿಸಲು ಅಧ್ವರದೀ |ಅಮಮ ಪಾಪಾತ್ಮಕರ ಮಿತರಸವರುತಸ್ವಾಮಿ ಎನಿಸಿದನು ಅಪಾರ ರಾಜ್ಯಕೆ 2
ಗುರುಗೋವಿಂದ ವಿಠಲನಾ | ಕರುಣಭರಣವಮಿತ ಪಡೆದಾ |ವರದಾಯಕ ವಿಘ್ನವ ಕಳೆಯುತಅರವಿದೂರ ಪದರಜವನೆ ಕಾಣಿಸೋ 3