ಕಂಜಾಕ್ಷ ಕಾಯಯ್ಯ ಕರುಣಾನಿಧಿಯೆ ಬಲಭಂಜನನನುಜನೆ ನೋಡೆನ್ನ ಪ .
ಅಂಜದೆ ನಾ ನಿನ್ನ ಅಡಿಳಿಗೆರಗುವೆಕುಂಜರವರದನೆ ಕೂಡೆನ್ನ ಅ.ಪ.
ನಿಖಿಳ ಸಂಪದ ತನ್ನಿಂ-ತಾನೆ ಬಹುದು ತಡವಿಲ್ಲಆ ನಳಿನಭವಾದ್ಯಮರರಿದಕೆ ಸಾಕ್ಷಿಭಾನುಸನ್ನಿಭ ಬಾರೊ ನಲ್ಲ1
ಬೋವ ನೀನಾದಂದು 2
ವೃಂದಾರಕೇಂದ್ರ ಶ್ರೀ ಹಯವದನ ಮುಕುಂದಮಂದರೋದ್ಧಾರ ಮತ್ತೊಂದರಿಯೆಇಂದಿರೆಯರಸ ಬಾ ಇಂದುವದನ ದೀನ-ಬಂಧುವೆ ಭಕ್ತರ ಸಿರಿಯೆ 3