ಬರುವುದೆಲ್ಲ ಬರಲಿ ಸಿರಿಹರಿಯ ಕರುಣವಿರಲಿ ಪ.
ಗುರುಗಳ ಚರಣಸರೋರುಹ ಮಧುರಸ ತರತರ ತಪದಿ ಮೈಮರೆತಿರಲಿ ಅ.ಪ.
ಸತಿಯ ಮತಿಯು ಕೆಡಲಿ ಸುತರತಿಪತಿತರಾಗಿ ಬರಲಿಜೊತೆಯೊಳಿದ್ದ ಹಿತ ಪ್ರತಿಕೂಲನಾಗಲಿವತನ ಕೆಡುವ ಪ್ರಯತ್ನವು ಬರಲಿ 1
ಸತಿ ಭಾರ ಸಮರ್ಪಿಸಲಿವಿರಸಮಾಡಿ ಮನೆ ಮುರಿಸುತ ಬರಲಿ 2
ಮಾನಮಾಡದಿರಲಿ ಜನರಪಮಾನ ಮಾಡಿ ನಗಲಿಜ್ಞಾನಹೀನನೆಂದೆನುತ ನಿಂದಿಸಲಿಶ್ರೀನಿಧಿ ಗೋಪಾಲವಿಠಲ ಬೆರಿಲಿ 3