ಹೆಜ್ಜೆ ನೋಡೋಣ ಬಾರೆ ಗೋಪಾಲಕೃಷ್ಣನಗೆಜ್ಜೆಯ ಕಾಲಿನÀ ಅರ್ಜುನಸಾರಥಿ ಮೂರ್ಜಗದೊಡೆಯನ ಪ.
ಮಚ್ಛನಾಗಿ ವೇದವ ತಂದವನಂತೆ ಕೂರ್ಮನಾಗಿ[ಭೂಧರ]ಪೊತ್ತವನಂತೆವರಹ ನರಹರಿಯಾಗಿ ದುರುಳರ ಸೀಳಿದಚೆಲುವ ರೂಪದಿ ದಾನವ ಬೇಡಿ ತುಳಿದ ಪುಟ್ಟ 1
ಸೂರ್ಯಕೋಟಿ ಪ್ರಕಾಶದಿ ಮೆರೆವನಚಂದ್ರಕೋಟಿ ಶೀತಲದಿಂದ ಬರುವನಮಂದೆಯ ಕಾಯುತ ಮೈಯ್ಯೆಲ್ಲ ಧೂಳ್ಗಳುಚೆಂದದಿಂದ ಕೊಳಲನೂದುತ ಬರುತಿಹ2
ಮಾತೃದ್ರೋಹವ ಮಾಡಿದ ಪರಶುರಾಮನಪಿತೃವಾಕ್ಯವ ಸಲಿಸಿದ ಶ್ರೀರಾಮನ ಕೃಷ್ಣಾವತಾರನಬೌದ್ಧ ಸ್ವರೂಪನ ಹಯವÀನೇರಿದ ಕಲ್ಕಿಹಯವದನನ ದಿವ್ಯ 3