ಏನಿದು ಚಿತ್ರ ಎಲೋ ಕಂಜನೇತ್ರ ಪ
ದೀನನು ನಾನೆಂದು ದಿನ ದಿನ ಮೊರೆಯಿಡೆ
ನೀನು ಮಾಡಿದ ಕರ್ಮವೆಂದು ತಪ್ಪಿಸಿಕೊಂಬ ಅ.ಪ
ಮಾನಸದಲಿ ಸಾಕ್ಷಿಯಾಗಿ ನೀನಿಲ್ಲವೇ 1
ಯುಕುತಿ ಮಾತು ಇದಲ್ಲ ವೇದಶಾಸ್ತ್ರ ಪ್ರಮಾಣ2
ಸತ್ಯ ಸಂಕಲ್ಪನೆಂದು ಪೇಳುವರೆಲ್ಲರು
ಭೃತ್ಯರ ಸಲಹದ ಪ್ರಭುತ್ವವೇತಕೆ ನಿನಗೆ 3
ದೇವ ನಿನ್ನ ಚಿತ್ತವೋ ಎನ್ನ ಪುರಾಕೃತವೋ 4
ಕರಣಾಭಿಮಾನಿಗಳಿಗೊಡೆಯ ನೀನಲ್ಲವೇ 5
ಭಾವ ಕೊಡುವುದಕೆ ಬಡತನವೆ ನಿನಗೆ 6
ನೀನೆ ಸರ್ವ ಸ್ವತಂತ್ರ ಗುರುರಾಮ ವಿಠಲ 7