ಗುರುವಾದಿರಾಜ ತವ | ಚರಣಗಳಿಗಭಿನಮಿಪೆದೊರಕಿಸೆನಗ್ಹರಿಪಾದ | ಸರಸಿರುಹ ಗುರುವೇ ಅ.ಪ.
ಯತಿ ಕುಲಾಗ್ರಣಿ ದ್ವೈತ | ಮತ ಜನರ ಉದ್ಧಾರಸತತ ನೀ ನೆಸಗುತಲಿ | ಪ್ರತಿರಹಿತ ನೆನಿಸೀ |ಮತ ಗ್ರಂಥ ವಿಸ್ತರಿಸಿ | ಯುಕ್ತಿಗಳ ಬೋಧಿಸುತಹಿತದಿಂದ ಸಜ್ಜನಕೆ | ಗತಿ ತೋರಿ ಮೆರೆದ 1
ಪಾದ ಪೂಜೆಯನುಹವಣೆಗಳ ತಿಳಿಯೊ ನಾ | ದೈವಗತಿಯಂತೋ 2
ಭಾವಿ ಮಾರುತ ನಿಮ್ಮ | ಭಾವ ತಿಳಿವರು ಯಾರುಓವಿ ನಿಮ್ಮಡಿಗಳನು | ಸ್ತವನ ಗೈದೂ |ಗೋವಳರ ಪ್ರೀಯ ಗುರು | ಗೋವಿಂದ ವಿಠ್ಠಲನಭಾವದಲಿ ಕಾಣ್ವಂಥ | ಭಾವ ಕೊಡು ಸಂತ 3