ಹಿಂಡು ಉದ್ದಂಡ ನರಸಿಂಹನ ಕಂಡೆನಯ್ಯ ಪ
ಘುಡುಘುಡಿಸಿ ಕಂಬದಲಿ ಧಡಧಡ ಸಿಡಿಲು ಸಿಡಿಯೆಕಿಡಿಕಿಡಿಸೆ ನುಡಿಯಡಗಲೊಡನೆ ಮುಡಿವಿಡಿದುಘಡಘಡನೆ ನಡುನಡುಗೆ ಘುಡುಘುಡಿಸಿ ಸಭೆ ಬೆದರೆಹಿಡಿ ಹಿಡಿದು ಹಿರಣ್ಯಕನ ತೊಡೆ ಮೇಲೆ ಕೆಡಹಿದನ1
ಅರಿ ಶೋಣಿತ ಸುರಿಯೆಹರಿಹರಿದು ಕರುಳ ಕೊರಳೊಳಿಟ್ಟವನ2
ಸುರರು ಹೂಮಳೆಗರೆಯೆತರತರದ ವಾದ್ಯ ಸಂಭ್ರಮಗಳಿಂದಹರಿಹರಿ ಶರಣೆಂದು ಸ್ತುತಿಸಿ ಶಿಶು ಮೊರೆಯಿಡುವಕರುಣಾಳು ಕಾಗಿನೆಲೆಯಾದಿಕೇಶವನ3