ಪಾದ ಸಲಹವೆ ಬಿಡಲಾರೆ
ಕಲಿತ ಕಲ್ಮಶವನ್ನು ಸುಲಭಾದಿ ಓಡಿಸು ಪ
ಅಂದು ಆ ಕರಿರಾಜ ಸರಸಿಲಿವಂದಿಸಿದಾ ಪಾದ
ಪಾದ 1
ನಾರಿಯು ನಿನ್ನ ನೆನದಾ ಮಾತ್ರದಿ ಶೀರಿಯ ಮಾಳೇಗರದಾ
ಪಾದ 2
ಕಮಲನಾಭ ನೀನು ದೇವರ ದೇವ ಸುಮನಸರೊಡೆಯನು
ಅಮಿತ ಮಹಿಮೆ ತೋರಿ ಭ್ರಮೆಯ ಹರಿಸು 3
ಆರು ವೈರಿಗಳು ಮಿತಿಮೀರಿರುವರು ಕೇಳು
ನೀರಜಾಕ್ಷಯನ್ನನಾರು ಕಾಯುವರೊ ಧೀರ ನೀನೇ ಪೇಳು 4
ಪೊರೆಯದೆ ಬಿಡದಿರು ಶಿರಿನುತಚರಣವನ್ನು ತೋರು
ನರಸಖ ನಿನ್ನಯ ಕರುಣವ ಬೀರು 5