ನೆನೆದು ಬದುಕಿರೋ ಸತತ ನೆನೆದು ಬದುಕಿರೋ ಪ
ನೆನೆದು ಬದುಕಿ ಸುಜನರೆಲ್ಲಘನಗುಣಾಂಬುಧಿ ಶ್ರೀಪಾದರಾಯರ ಅ.ಪ
ಇತರ ಧ್ಯಾನವೆಲ್ಲವನುಳಿದುಅತಿಶಯದ ವಿರಕ್ತಿ ಬಲಿದುಮತಿ ವಿಶೇಷವೆನಿಪ ಮಧ್ವಮತಾಂಬುನಿಧಿಗೆ ಪೂರ್ಣಚಂದ್ರನ 1
ದುರಿತ ದೂರನಶಮದಮಾದಿ ಗುಣಸಮುದ್ರನ2
ಶುಭ ಚರಿತನ 3
ವಾದಿಕುಂಜರ ಪಂಚಮುಖನಸಾಧು ಸಜ್ಜನ ಕಲ್ಪವೃಕ್ಷನವೇದ ಶಾಸ್ತ್ರ ಪುರಾಣದಲಿಆದಿಶೇಷನ ಪೋಲ್ವ ಮುನಿಯ 4
ಸನ್ನುತ ಪರಮವನಧಿ ಗಂಭೀರ ಶ್ರೀಪಾದರಾಯರ 5