ಜ್ಜನನಿ ಪೊರೆಯೆ ರುದ್ರಾಣಿ ಪ.
ಅಘಸಂಹಾರಿಣಿ | ಮೃಗಪತಿವಾಹಿನಿ ||
ಅಗಣಿತಗುಣಮಣಿ | ಭಗವತಿ ಶ್ರೀ ಜಗ ಅ.ಪ.
ಸಿರಿ ಕಾತ್ಯಾಯಿನಿ | ಗೌರಿ ಭವಾನಿ ||
ಪರಮಪಾವನೆ | ಪರಮೇಶ್ವರಿ ಜಗ 1
ಶುಂಭಧ್ವಂಸಿ | ನಿಶುಂಭನಿಷೂದಿನಿ ||
ಅಂಬುಜಮುಖಿ ಮೂ | ಕಾಂಬಿಕೆ ಶ್ರೀ ಜಗ 2
ಗಾನವಿನೋದಿನಿ | ದಾನವ ಮಥಿನಿ ||
ದೀನಜನಾವಳಿ | ಪಾಲಿನಿ ಶ್ರೀ ಜಗ 3
ಜಟಾಮುಕುಟಸುರ|ತಟನೀಧರಸತಿ ||
ನಿಟಿಲಾಂಬಕಿ ಶ್ರೀ | ಕಟಿಲೇಶ್ವರಿ ಜಗ 4