ಎನ್ನ ಕೈ ಬಿಡಬೇಡವೋ ಪ
ರಿನ್ನಾರ ಕಾಣೆನು ಪನ್ನಗಶಯನನೆ ಅ.ಪ
ತಂದೆ ಅನಾಥರ ಬಂಧು ಕಾಪಾಡಯ್ಯ 1
ಭುವನವಿಖ್ಯಾತನೆಂದೆನಿಸಿ ಕಾಯ್ದವ ನೀನೆ 2
ಸ್ಥಿರ ಸುಖದೊಳು ಕಾಯ್ದೆ ಕರುಣಿಗಳರಸನೆ 3
ಇಂಬಿಟ್ಟು ಭಕುತನ ಸಂಭ್ರಮದೊಳು ಕಾಯ್ದೆ 4
ಶರಣನ ಸಲಹಿದ ಪರಮ ಪುರುಷ ನೀನೆ 5
ಜೋಕೆಯೊಳ್ ನಿಜದಿ | ಸಾಕಿದೆ ಕರುಣಾಳು 6
ಕೃಪೆಯೊಳವಳಿಗೊಲಿಖಿಲವಸ್ತ್ರವನಿತ್ತೆ 7
ಸಂತೈಸಿ ಮತ್ತೆ ಪಾಂಡವರನ್ನು ಸತ್ಯಾತ್ಮರೆನಿಸಿದೆ 8
ಕುಡುತೆ ದಾಸ ವಿದುರನಿಗೆ ಲೇಸ ಮುಕ್ತಿಯ ಕೊಟ್ಟೆ 9
ವಂದ್ಯನೆಂದೆನಿಸಿದೆ ಇಂದಿರಾ ವರದನೆ 10
ದೃಢಭಕ್ತಿಗೊಲಿದಿತ್ತೆ ತಡೆಯದಿಷ್ಟಾರ್ಥವ 11
ನೀನೇನು ತೋರದೇನು ||
ಏನು ಗತಿಯೆನಗಿನ್ನು ನೀನೊಲಿಯದಿಲ್ಲಿನ್ನು 12
ಲೀಲೆಯಿಂದನುದಿನ ಸಲಹೊ ಸದಾನಂದ 13