ನಮಿಸುವೆನು ನಮಿಸುವೆನು | ವಿಜಯದಾಸರಿಗೇ ಪ
ಅಮಮ ಮಹಿಮೆಗಳ್ನಿಮ್ಮ | ವರ್ಣಿಸಲು ಅಳವೇ ಅ.ಪ.
ಕವಚ ವಿಜಯವ ಪಠಿಸಿ | ಅವನಿಯೊಳು ಸಜ್ಜನರುಬವಣೆಗಳ ಕಳಕೊಂಡು | ಸುಖದಿಂದ ಜೀವಿಪರೋ |ಅವರನುಗ್ರಹದಿಂದ | ಭವಣೆ ಎನೆ ಮದ್ಭಯವುಸವೆದು ಪೋಗುತ ಗ್ರಂಥ | ಮುದ್ರಣವ ಮುಂಬರಿಸಿದೆ 1
ಹಯಾಸ್ಯ ನಂಘ್ರಿಯಲಿಕಾರ್ಯಮುಂಬರಿಸಿರುವ | ಮಹ ಕಾರುಣ್ಯ ಮೂರ್ತೇ 2
ಹರಿಗುರು ಗೋವಿಂದ | ವಿಠಲ ಚರಣಬ್ಜವನುಪರಿಪರಿಯಲಿಂದತುತಿಸಿ | ಮರಳಿ ಕಾಂಬುವ ಸುಹವನಾವರ ವಿಜಯ ದಾಸಾರ್ಯಾ | ಕರುಣಿಸೆನೆ ಬಿನ್ನಪವಕರಗತವ ಮಾಡುವುದು | ಉರುಕರುಣ ಸಂಪನ್ನಾ 3