ಶಾರದೆ ಪೊರೆಯೆನ್ನಾ - ಮಾತೆಯೆತೋರಿಸಿ ತವ ಚರಣಾ ಪ
ಶಾರದೆ ತವ ಪದ | ಸಾರಿ ಭಜಿಸುವೆನುದೊರಗೈವುದೆನ್ನ | ಭಾರಿ ಅಜ್ಞಾನವ ಅ.ಪ.
ವೀತ ದುರಿತೆ ಖ್ಯಾತೇ | ಶಿವಮಾತೆಯೆ ಸದ್ಗುಣ ಗಣ ವ್ರಾತೇ ||ಶಾತಕುಂಭೋಧರ | ಪ್ರೀತಿ ವಿಷಯ ಜಗನ್‍ಮಾತೆಯೆ ಹರಿಗುಣ | ಗಾಥೆಯ ಗೀತೆಯೆ 1
ಹಯಾಸ್ಯ ಪದದಲಿ 2
ಈಶಾಹಿ ವಿಹಗೇಂದ್ರಾ | ಸ್ವರ್ಗಾಧೀಶಾಧಿಪರು ಛಂದಾ ||ಮೀಸಲು ಮನದಲಿ | ಕ್ಲೇಶಗಳಿಲ್ಲದೆತಾಸು ತಾಸಿಗೆ ನಿನ್ನೆ | ಸೂಸಿ ಭಜಿಸುವರು 3
ನರಹರಿ ಗುರುಭಕ್ತೀ | ಬ್ರಾಹ್ಮೀಸರಸ್ವತಿ ಗಾಯಿತ್ರೀ ||ಅರ ವಿದೂರ ನರ | ಹರಿಯನು ಭಜಿಸುವಸುರ ಚಿರ ವಾಣಿಯ | ಕರುಣಿಸು ವಾಣೀ 4
ಪರ ಬೊಮ್ಮಾ |ಭಾವಜ ಪಿತ ಗುರು | ಗೋವಿಂದ ವಿಠಲನಓವಿ ಭಜಿಸುವಂಥ | ಭಾವವ ನೀಯೇ 5