ಏನು ಕರುಣವೊ ಸ್ವಾಮಿ | ಧೇನುಕ್ಹನನಾ ಪ
ಮಾನ ನಿಧಿ ತೈಜಸನೆ | ಕಾಣಿಸಿದೆ ಪುಷ್ಕರವಾಅ.ಪ.
ಮಾಧವ | ತ್ರಿವೇಣಿಯನೆ ಮೀಯುತ್ತಅಜ ಜನಕ ಶ್ರೀವ್ಯಾಸ | ಕಾಶಿ ನೋಡಿದೆವೋ 1
ವ್ರಜ ಸಾರಿ | ದೆಹಲಿ ಪುರವನು ಸೇರಿಭಯ ರಹಿತ ಕುರುಕ್ಷೇತ್ರ | ಸೇರಿ ಚಿಂತಿಸದೇ 2
ರೊಕ್ಕ ರೂಪನು ಹರಿಯ | ಅಕ್ಕರವ ಕಾಣದಲೆಪುಷ್ಕರ್ವೊರ್ಜಿತ ಮನದಿ | ಚಕ್ರಿಧ್ಯಾನದಿ ಮಲಗಿರೇ |ಚೊಕ್ಕ ತೈಜಸನನ್ನ | ಚಿಕ್ಕ ಲಿಂಗವು ಸ್ತಂಭಪುಷ್ಕರದಿ ಪೂಜಿಸುತ | ಸ್ನಾನ ಸೂಚಿಸಿದೇ 3
ಕಾಳಗ ಗೈದು | ವೀರ ಸ್ವರ್ಗವ ಸೇರ್ದೆಸ್ಮಾರಕಗಳಂ ತೋರ್ದೆ | ಶ್ರೀರಮಾಪತಿಯೇ 4
ಸೂರ್ಯ ಕುಂಡದಿ ಪಿತರ | ಕಾರ್ಯಗಳ ನಿರ್ವಹಿಸಿಆರ್ಯರುಕ್ತಿಯಗೊಂಡು | ಕಾರ್ಯ ಮುಂಬರಿಸೇ |ಪ್ರೇರ್ಯ ಪ್ರೇರಕ ಗುರು | ಗೋವಿಂದ ವಿಠ್ಠಲನ ವೀರ್ಯಗಳ ಸ್ತುತಿಸಿ ಮನ | ಸ್ಥೈರ್ಯ ಸಾಧಿಸಿದೇ 5