ಯೋಗಿ ದಿವಾಳಿ ತನ್ನಉದ್ಯೋಗವುಡುಗಿ ಕೈಗಂಟು ಮುಳುಗಲು ಪ
ಕ್ಲೇಶ ಪಂಚಕವೆಂಬ ಕಡು ತವಕವದು ಹರಿಯಿತುಈಷಣತ್ರಯವೆಂಬ ಇಟ್ಟ ಉದ್ರಿನಿಂತಿತು1
ತಪ್ತನಾಲಕು ಒಡವೆ ತಾರದಲ ಹೋಯಿತುಲಿಪ್ತಿ ಇಂದ್ರಿಯ ಲಾಭ ಲಿಂಗಾರ್ಪಿತವಾಯಿತುಗುಪ್ತ ಜೀವವು ತಾನು ಗುರುತಿಲ್ಲದೆ ಮುಳುಗಿತು2
ದೇಣಿಗಾರನು ಚಿದಾನಂದನು ಒಂದೇ ಕುಳಿತುದೇಣಿಯ ಸಲಿಸೆಂದು ಗಾಣಗತಿಯನೆ ಮಾಡಿದೇಣಿಯಕೆ ಸರ್ವವೆಲ್ಲ ಧಾರೆಯನೆರೆದೆಮಾಣದಲೆ ತನ್ನಾಳು ಮಗನ ಮಾಡಿಕೊಂಡ3