ಹರಿ ಹರಿ ಹರಿ ಎನ್ನದೆ ಈ ನಾಲಿಗಿ-
ನ್ನಿರುವುದ್ಯಾತಕೆ ಸುಮ್ಮನೆ ಪ
ಸÀರಸಿಜಾಕ್ಷನ ದಿವ್ಯ ಸಾಸಿರನಾಮ ಬಿಟ್ಟು
ಪರರವಾರ್ತೆಲಾಸಕ್ತಿ ಪಾಮರನಾಗುವುದ್ಯಾಕೆ1
ಕಲ್ಲು ಹಿಟ್ಟಾಗಿ ರಂಗವಾಲಿ ಎನಿಸುವುದು
ಕಲ್ಲಿಗೆ ಕಡೆಯಾದೆ ಮಲ್ಲರಂತಕÀಗೆ ಬ್ಯಾಗ 2
ಮಧುರ ಪದಾರ್ಥದಲ್ಲಿ ಮನಸನಿಕ್ಕಲು ಬ್ಯಾಡ
ಮಧುವೈರಿ ಹರಿನಾಮ ಕ್ಷುಧೆಯ ಬೇಡುತಲೀಗ 3
ಅರ್ಕಸುತನ ಭಯ ಅಂಕೆಯಿಲ್ಲದಂತಿರೆ
ಸಿಕ್ಕು ಸಿಗದಂತಿರೆ ಯುಕ್ತಿ ರತ್ಕಸಾಂತಕನಲ್ಲಿಟ್ಟು 4
ಈಸು ಮಾತ್ಯಾಕÉಶೋದೆ ಕೂಸಿನಾಲಾಪ್ವೊಂದಿರಲಿ
ಲೇಸು ಕಾಂಬುವುದು ಭೀಮೇಶಕೃಷ್ಣಗೆ ಬ್ಯಾಗ 5