ದೇವತಾಸ್ತುತಿಗಳು
ಅಂಧನೋ ನಾ ಬಲು ಅಂಧನೊ ಪ
ಸುಂದರವಾದ ಹೃನ್ಮಂದಿರದಲಿ ನಿನ್ನಸುಂದರಮೂರ್ತಿಯ ಕಣ್ದೆರದು ಕಾಣದ ಅ.ಪ.
ಕುಹಕ ಚಿಂತಿಸುವಅಹುದು ಸಜ್ಜನನೆಂದು ಬಹುಜನ ನುಡಿಯಲುಮಹಮೋದ ಮಡುವಿನೊಳ್ ಮಹದಜ್ಞನೆನಿಸಿದ 1
ವಿಷಮ ದುರ್ವಿಷಯಗಳಲಿ ಮನ ಹೊಗಿಸೀವಿಷವೆಂದು ತಿಳಿದು ವಿಷಯ ಸೇವಿಸೀಅಸಮ ಮಹಿಮ ನಮ್ಮ ಝಷಕೇತು ಜನಕನವಿಷಯಗಳ ಬಹು ವಿಷಯೀಕರಿಸಿದಂಥ 2
ಮಾನವ ನಾ3