ಕೃತ್ಯವನು ತಿಳಿಸಯ್ಯ ಕೃತ್ತಿವಾಸನ ಪ್ರೀಯಾ ಪ
ಭೃತ್ಯವತ್ಸಲ ಭಾಗ್ಯ ಸಂಪನ್ನ ಮೋಹನ್ನಾ ಅ.ಪ
ಹಾಸರಲಿ ನಿಂತು ಕ್ಲೇಶಪಡಿಸುವ ವಾಕ್ಯ ಅಕ್ಲೇಶಪಡಿಸುವಾ 1
ಭಾವದಿಂದೊಮ್ಮೆ ಭಯನಿತ್ತಭಯ ಪಾಲಿಪ ಭಕ್ತ ಬಂಧೊ 2
ಕಾಲಕಾಲಕೆ ಕಾಲೋಚಿತದ ಮರ್ಮ ಸೂಚಿಸೆನಗೆ 3
ವಚನ ಸತ್ಯವ ಮಾಡು ವಾಚನಸ್ವತಿಯ ಸಖಚಾಚುವ್ಯನೋಕರ 4
ವಾಚಾಮಗೋಚರ ತಂದೆವರದಗೋಪಾಲವಿಠಲನ ಚರಣ ಭಜಕ ಸುಖೇಚರೇಂದ್ರಾಧಿಪ 5