ನಾರಾಯಣ ಹರಿ ವಿಠಲ | ಪೊರೆಯ ಬೇಕಿವಳಾ ಪ
ಕಾರುಣಿಕ ಹರಿಯೇಅ.ಪ.
ನಾದ ಮೂರುತಿ ನಿನ್ನ | ಪಾದಾನುವರ್ತಿ ಇಹಸಾಧು ತರುಳೆಯ ಕಾಯೊ | ವೇದ ವೇದ್ಯಾ |ಶೋಧಿಸಿದ ಸಂಸ್ಕಾರ | ಕಾದಿಹುದು ಸತ್ಪುಣ್ಯಬೋಧವಿದು ಸಂಪಿಗೆಯ | ಸ್ವಾದು ದರ್ಶಾ 1
ಭವ | ಸಾಗರವ ದಾಂಟಿಸುವೆಯೋಗಿ ಕುಲ ಸದ್ವಂದ್ಯ | ಅಗಜೆದರ್ಶನದೀ 2
ಭಾವಿ ಬೊಮ್ಮನ ಮತವ | ಭಾವದಲ್ಯಭಿವೃದ್ಧಿಗೈವ ಹವಣೆಯು ನಿಂದು | ದೇವದೇವೇಶಾಭಾವಿ ಕಾರ್ಯವು ಎನ್ನೆ | ಜೀವಗಂಕಿತಸೂಚಿಭಾವದಲಿ ತೋರಿರುವೆ | ಶ್ರೀ ವರನೆ ಹರಿಯೇ 3
ಕೈವಲ್ಯ | ದಿಂತ ತವದಾಸ್ಯವನುಈ ತರಳೆಗಿತ್ತು ಸುಖ | ದಿಂದ ನಾಗುವುದೋ 4
ಸಾರ್ವ ಭೌಮ ಸ್ವಾಮಿ | ಸಾರ್ವಕಾಲದಿ ನಿನ್ನಪಾವನ ಸ್ಮøತಿಯಿತ್ತು | ದರ್ವಿಜೀವಿಯನೂಕಾವುದೆನೆ ಭಿನ್ನಪವ | ನೀ ವೊಲಿದು ಸಲಿಸುವುದುದೇವ ದೇವೇಶ ಗುರು | ಗೋವಿಂದ ವಿಠಲಾ 5