ಮನವೆ ನೋಡೋ ನಿನ್ನೊಳಗಿಹ್ಯ ನಿಜವ ಪಡಿದೊ ಕೂಡೋ
ಗೂಡಿನೊಳರಿಯದೆ ನಾಡಗೊಡವೆ ನಿನಗ್ಯಾಕೊ ಮನವೆ ಧ್ರುವ
ಸುಖಿಯಾಗೊ
ಕೂಡೊ ಮನವೆ 1
ಮನ ಕರಗಿ ಘನ ಸಮರಸವಾಗೊ ತನುವಿನ ಕಳವಳಗಳೆದು
ಅನುದಿನ ತೋರಿದ ಫಲವೇನು 2
ತನ್ಮಯ ತಾರಕ ಬ್ರಹ್ಮಾನಂದವು ಭಿನ್ನವಿಲ್ಲದೇ ನೀ ನೋಡೊ
ಸುಖಸಾರವಿದು ಮನವೆ 3
ಅಲ್ಪದೆ ಮಹಿಪತಿ ಮನವೆ ಆಶಾಪಾಶಕೆ ಸಿಲುಕಿಲಿಬ್ಯಾಡೊ
ಕೂಡೊ ಮನವೆ 4