ಮುದ್ದು ಮೋಹನರೇಯ | ಅಸ್ಮದ್ಗುರೋರ್ಗುರುಮುದ್ದು ಮೋಹನ ಪ್ರೀಯ | ಲೋಕೈಕ ವಂದ್ಯನೆಮಧ್ವಮುನಿ ಸಂಪ್ರೀಯ | ಕಾಯಯ್ಯ ಜೀಯ ಪ
ಉದರ ವಾಸಿತ ಸೃಜ್ಯ ಜೀವರ | ಸದಯದಿಂದಲಿ ಸೃಜಿಸಲೋಸುಗಮುದದಿ ಬಯಸುತ ಶ್ರೀಧರ ಹರಿ | ವದಗಿ ಚತುರ ವ್ಯೂಹ ರಚಿಸಿದ ಅ.ಪ.
ಮಾಧವಗೆ ಪ್ರಿಯೆ ಅಂಭ್ರಣೀ | ಪ್ರಲಯಾಬ್ದಿ ಶಯನನಆದರದಿ ತ್ರಯಕಭಿಮಾನಿ | ತುತ್ತಿಸಲು ಜಗವನುಮೋದದಲಿ ಸೃಜಿಸುವ ಹವಣೀ | ಶ್ರೀಹರಿಯು ತಾನುಗೈದು ರೂಪ ಸುಧಾರಣೀ | ವಾಸುದೇವಭಿಧಾನಿ ||ಆದಿ ಸೃಷ್ಟಿಯ ಮಾಡಲೋಸುಗ | ಆದಿ ಮಾಯಾತ್ಮಿಕೆಯು ಲಕ್ಷ್ಮಿಯಮೋದದಿಂದಲಿ ಕೂಡುತಲೆ ತಾ | ಸಾಧಿಸಿದ ತಾರತಮ್ಯ ಸೃಷ್ಟಿಯ 1
ಕೃತಿ ಕೃತಿ ಶ್ರದ್ಧೆಯರಾಗ ಸೃಜಿಸಿದ 2
ಸೂತ್ರ ಶ್ರದ್ಧೆಯರಿಂದ | ಕಾಲಮಾನಿಯ ನಂದಗರುಡನ್ನ ಸೃಜಿಸುತ ನಂದ | ಬೆರೆದು ಶಾಂತಿಯಲಿಂದ ||ಧೀರ ಗುರು ಗೋವಿಂದ ವಿಠಲನು | ಶೂರ ಅನಿರುದ್ದಾಭಿಧಾನದಿನಾರ ವಾಣಿ ಬ್ರಹ್ಮರಿಂದಲಿ | ಮೂರು ವಂದರ ವ್ಯೂಹ ರಚಿಸಿದ 3