ಬಾರೋ ಬಾರೋ ರಂಗಾ ಪ
ಬಾರೈಯ್ಯಾ ಯದುವೀರಾ | ಈರೇಳು ಭುವನಾಧಾರಾ |
ಶ್ರೀ ರಮಣಿಯ ಮನೋಹರಾ | ವಾರಣ ಭಯ ನಿವಾರಾ |
ಕರುಣಾಕರಾ | ದೀನೋದ್ಧಾರಾ | ಸರ್ವಾಧಾರಾ |
ಪರಮ ಉದಾರಾ | ಸುರಸಹತಾರಾ | ದಯಾಸಾಗರ 1
ಒದಗುವೆ ಸ್ಮರಣೆಗೆ ನೇಮಾ | ಮದನಜನಕ ಮಹಮಹಿಮಾ |
ಜೀಮೂತ ಶಾಮಾ |
ಸದ್ಗುಣ ಧಾಮಾ | ಪೂರಿತ ಕಾಮಾ |
ತ್ರಿವಿಕ್ರಮಾ | ಅನಂತ ನಾಮಾ | ಲೋಕಾಭಿರಾವi 2
ಅಸುರ ಕುಲ ಸಂಹರಣಾ | ಬಿಸರುಹ ಸಖ ಶತ ಕಿರಣಾ |
ಅಸಮನೆ ಮಹಿಪತಿ ಸುತನಾ | ಪೋಷಿಸುವೆ ನೀ ಪರಿಪೂರ್ಣ
ಖಗವರ ಗಮನಾ |
ಮೃದುತರ ಚರಣಾ | ಅಹಲ್ಯೋದ್ಧರಣಾ | ಕನPsÀರಣಾ 3