ಅಹುದಾದರಹುದೆನ್ನಿ ಅಲ್ಲವಾದರಲ್ಲವೆನ್ನಿ ಪ
ಬಹುಜನರು ನೆರೆ ತಿಳಿದು ಪೇಳಿ ಮತ್ತಿದನು ಅ
ಕುಹಕ ಯುಕುತಿಹೇವವಿಲ್ಲದ ಹೆಣ್ಣು ಗಜುಗ ಬೆಳೆದ ಕಣ್ಣುಸೇವೆಯರಿಯದ ದಣಿಯು ಕಲ್ಲಿನಾ ಕಣಿಯು1
ಧರ್ಮವಿಲ್ಲದ ಅರಸು ಮುರಿದ ಕಾಲಿನ ಹೊರಸುನಿರ್ಮಲಿಲ್ಲದ ಮನಸು ಅದು ಕಜ್ಜಿ ತಿನಿಸುಶರ್ಮವಿಲ್ಲದ ಗಂಡು ಕರಿಯ ಒನಕೆಯ ತುಂಡುಮರ್ಮವಿಲ್ಲದ ಮಾತು ಒಡಕು ಮಡಕೆ ತೂತು 2
ಭೃತ್ಯ ಅವ ಕ್ರೂರ ಕೃತ್ಯ 3
ಬಂಟ ಒಡಕು ಹರವಿಯ ಕಂಠಗಂಡಗಂಜದ ನಾರಿ ಅವಳೆ ಹೆಮ್ಮಾರಿ 4
ದಾತ ಅವ ಹೀನ ಜಾತಸೃಷ್ಟಿಯೊಳು ಕಾಗಿನೆಲೆಯಾದಿಕೇಶವನಂಘ್ರಿಮುಟ್ಟಿ ಭಜಿಸದ ನರನು ಅವನೆ ವಾನರನು 5