ನೋಡಿರೆ ಅಡ್ಡ ಬಂದ ಗ್ರಹಚಾರಮಾಡೆ ಪಾಪವ ಮನ ಆತ್ಮಂಗೆಂಬುದು ಪ
ಕಳ್ಳ ಕನ್ನದಿ ಸಾಯೆ ಡೊಳ್ಳುಕೋಮಟಿಗನತಳ್ಳಿ ಶೂಲಕೆ ಏರಿಸು ಎಂಬ ಗಾದೆಜಳ್ಳು ಮನವಿದು ನಿಲದೆ ಪಾಪವನು ಮಾಡಿದರೆಆ ಪಾಪ ಆತ್ಮಗೆ ಎಂದು ಊಹಿಸುವರು 1
ಕೋಳ ಹಾಕೆಂಬ ಗಾದೆಮೂಢ ಮನವಿದು ತಾನು ಪಾಪವನು ಮಾಡಿದರೆಆಡಲೇನದ ಆತ್ಮಗೆಂದು ಊಹಿಸುವರು 2
ಮನವು ಎಂಬುದು ಆತ್ಮನಿಂದ ಸಂಚರಿಪುದುಮನವು ಆತ್ಮನೊಳು ಲಯವು ಅಹುದುಮನವು ಮೊದಲಿಗೆ ಸುಳ್ಳು ಪಾಪಗಳಿಹವೆಲ್ಲಿಮನಕುಗೋಚರ ಚಿದಾನಂದ ಶುದ್ಧಾತ್ಮನು3