ಜನ್ಮ ಸಫಲವಾಯಿತು ಪ.
ಆದಿ ಅನಂತ ಜನಾರ್ದನನ ಕಂಡುಎನ್ನ ಜನ್ಮ ಸಫಲವಾಯಿತು ಅ.ಪ.
ಬ್ರಹ್ಮಾನಂದ ಸುಗುಣ ನಿಮ್ಮ ಮಹಿಮೆಯ ಅ-ಗಮ್ಯಗೋಚರನೆಂದು ಸ್ತುತಿಸುತಿರೆಬ್ರಹ್ಮರುದ್ರಾದಿಗಳು ಇಂದ್ರ ಚಂದ್ರಾದಿಗಳುನಿರ್ಮಲಮೂರುತಿ ನಿಮ್ಮ ನಿಜವ ತೋರಿದಮ್ಯಾಲೆ 1
ಒಡ್ಡಿ ನಿಂತದ್ದು ಕಂಡು 2
ಮಕರಕುಂಡಲ ಕೌಸ್ತುಭ ಕೊರಳವೈಜಯಂತೀ ಮಾಲಿಕೆಗಳ ಕಂಡು ಎನ್ನ 3
ನಡುವಿನ [ಬಾಗಿಲಲಿ]ನಾಭಿಕಮಲ ಕಂಡೆಉದ್ಭವಿಸಿ ಮೆರೆವ ವಿರಿಂಚಿಯ ಕಂಡೆಜಡಿವೊ ಪೀತಾಂಬರ ನಡುವಿನೊಡ್ಯಾಣವಉಡಿಗೆಜ್ಜೆ ಮೇಲಿನ ಕಿರುಗೆಜ್ಜೆಗಳ ಕಂಡು 4
ಮೂರನೆ ಬಾಗಿಲಲಿ ಮುದ್ದು ಶ್ರೀಚರಣವುಶ್ರೀದೇವಿ ಭೂದೇವಿ ಸೇವೆಮಾಳ್ಪುದ ಕಂಡೆಸುರರು ಮಾನವರ ಕಂಡೆ ಸ್ತೋತ್ರಮಾಳ್ಪುದ ಕಂಡೆಉರಗಶಯನ ಮ್ಯಾಲೆ ಹಯವದನನ ಕಂಡು ಎನ್ನ 5