ನೆನೆಯಿರೋ ಪಾಪಿಗಳಿರ ನೆನೆಯಿರೋ ಪಾಪಿಗಳಿರನೆನೆಯಿರೋ ದ್ರೋಹಿಗಳಿರ ನೆನೆಯಿರೋ ಆತ್ಮನನು ಪ
ಘಳಿಗೊಂದು ಮರೆಯಾಗಲಾಗಿ ಮೇರು ಕೊಟ್ಟರು ತಿರುಗದುಘಳಿಗೆರಡು ಪೋಗೆ ಕಡೆಯಿಲ್ಲ ಕೇಡುಸುಲಭವೆನಲಿಕ್ಕಿಲ್ಲ ದೇಹ ನಿತ್ಯವದಲ್ಲಕಲಹದ ಮಾತಲ್ಲ ಕಡೆ ಹಾಯ್ವ ಪಥವು 1
ಮಲಗಿದಾಗಲೆ ಏನೋ ಕುಳಿತಾಗಲೇನೋತಿಳಿದು ನೋಡಲು ನಡೆವಾಗ ನುಡಿವಾಗಲೇನೋಬಲವು ಕಾರಣವಲ್ಲ ಆಗೇನೋ ಈಗೇನೋಮಲ ಮೂತ್ರ ಮಾಂಸಗಳ ಮುರಿಕೆ ಮಜ್ಜೆಯಿದು 2
ಭವ ಪಾಲಹ ಪಾಪಿ3