ಹರಿಶಯ್ಯ - ಹರಿಶಯ್ಯ ಪ
ಪೂರ್ವ ತ್ರಿಯಂಬಕ | ಜೀವರ ಮಾನಿಯೆ ಅ.ಪ.
ಪತಿ ಚಾರು ಭವ ವಾರಿಧಿ ದಾಟಿಸು 1
ದಾತನೆ ಪ್ರಾರ್ಥಿಪೆ | ವಾತೋದ್ಭವ ಎನಪ್ರೀತಿಲಿ ಕರಪಿಡಿ | ವಾತಾಶನ ಗುರು2
ನಿಕರ ಸಿರಿ | ಕೇಶವನಲಿ ಬಿಡು 3
ಭವ 4
ಪಕ್ಷಿಯ ವಹ ಹರಿ | ಪಕ್ಷಸಾಧಕ ಗುರುಚಕ್ಷುಶ್ರ್ಯವ ಎನ | ಈಕ್ಷಿಸು ಕರುಣದಿ 5
ಸ್ವಪ್ನದಿ ಇತ್ತಿಹ | ಆಜ್ಞೆಯಂತೆ ಗುರುಸ್ವಪ್ನಾಖ್ಯಾನದಿ | ಪ್ರಜ್ಞೆಯ ನಿರಿಸೋ 6
ಸಾವಿರ ಮುಖದಲಿ | ಭುವಿಧರಭಿಧ ಗುರುಗೋವಿಂದ ವಿಠಲನ | ಸೇವಿಪೆ ಭಕುತಿಲಿ 7