ಬಾಲನಾಗಿ ಬಂದ ಶ್ರೀಹರಿಲೀಲೆಯಿಂದ ತೋರಲೀಪರಿಮೂಲ ಕೊಲೆಗಳಿಲ್ಲದಾತಗೋಲವ್ಯಾಪಿ ನಿರಾಕಾರಿ ಪ
ಪಾದ ನೆಲವಬಿಕ್ಕೆಬೇಡಿಯವನು ಹತ್ತಿಕ್ಕಿ ತಳಕೆ ತುಳಿಯಲೆಂದು 1
ಇಡಿಯ ಜಗವ ತನ್ನೊಡಲಿನಲ್ಲಿಹಿಡಿಯ ಪರಿಯ ಬಾಯ ತೆರೆದು ಜಡೆದು ತೋರಿ ಯಶೋದೆಯತೊಡೆಯ ಮೇಲೆ ಆಡಲೆಂದು 2
ಹಾಳುಮಾಡಿ ಹೂಡಿದಾಟಕಾಲ ಬೆರಳು ಬಾಯೊಳಿಟ್ಟುಆಲದೆಲೆಯ ಮೇಲೆಮಲಗೆ ಗದುಗು ವೀರನಾರಾಯಣ 3