ಹಯವದನಾ ಪಾಲಿಸೋ | ಹಯ ದೈತ್ಯ ನಿಧನಾ ಪ
ಭಯಕೃತು ಭಯಹರ | ದಯದೃಶ ತೋರಯ್ಯ ಅ.ಪ.
ಅಜ ಜನಕನೆ ಹರಿ | ದ್ವಿಜವರ ವಂದ್ಯನೆನಿಜಪದ ಹೃದಯಾಂ | ಬುಜದಲಿ ತೋರುತ1
ಕರ ಆದರದಲಿ ಪಿಡಿ | ದಾದರಿಸಿದನೇ 2
ಅರಿದರ ವರ ಗ್ರಂಥ ಜಪಸರ ಧರವರ ಉರಗಾತಪ | ಧರಿಸಿಹೆ ಶಿರಿಯನು 3
ಕೌಸ್ತುಭ ಕರ ಪಾದ | ಶತ ಪತ್ರ ನೇತ್ರಾ 4
ಭಾವಕೆ ಒಲಿವನೆ | ಭಾವದೊಳಗೆ ನಿಲ್ಲುಗೋವಿದಾಂಪತಿ ಗುರು | ಗೋವಿಂದ ವಿಠಲಾ 5