ಕಾಮನುಜ ಸುರಸೋಮ ಶತ್ರುವಿನಾಯಕ ಪರಿಪಾಲಿಸೊ ಪ
ಕಾಲ ಎನಗೊಂದು ಕ್ವಾರಿ ಕರಿಮುಖ ತೋರಿದಿ ನೀಅ.ಪ.
ಪಾದ ಹೊಂದಿಸಿ 1
ಭಾಸದಿಂದಲಿ ವಿಷ ಧರಿಸಿ ಆ-ಭಾಸತನದಲಿ ದಾಸನೆನಿಸಿ ಕಾಸು ಕಾಸಿಗೆ ಮೋಸಹೋಗಿ ವಿಶೇಷ ಮಮಕರ ಪಾಶ ಕ್ಷಳಿಸಿದೆ 2
ಚಾರು ಇಂದು ಪೊರೆಯೋಕಂಬುಕಂಧರ ಶಾಮಸುಂದರ ತಾತನೆನಿಸುವ ತಂದೆವರದಗೋಪಾಲವಿಠಲನ ಪ್ರೇಮ ಪಾತ್ರನೆ 3