ದಾಶರಥೇ ದಯಮಾಡು ನಿನ್ನ ದಾಸದಾಸನ ನೋಡುದಾಸದಾಸನ ನೋಡು ಮುದ್ದು ದಾಶರಥೇ ದಯ ಮಾಡು ಪ
ನೀರಜಾಕ್ಷ ನಿಜ ಮಾಯ ಮಮತೆ ಸಂಸಾರ ಶರಧಿಯೊಳು ಬಿದ್ದುಪಾರುಗಾಣದೆ ಬರಿದೆ ಪೋಗುವಾ ತಾರಕ ಬ್ರಹ್ಮ ನೀನೆಂದೂ 1
ವಿಶ್ವ ಕುಟುಂಬನೆ ಎನಗಾ ಇಂಗುಗೊಡದೆಯೆಲ್ಲರ್ಗಲ್ಲಿ 2
ಇಂದಿರೇಶ ಮುಚುಕುಂದ ವರದ ಮುನಿ ವಂದ್ಯನೆ ದಶರಥ ಕಂದಾಚಂದದಿ ನಿನ್ನ ಪದದ್ವಂದ್ವಗಳನುದಿನ ವಂದಿಸುವೆನುಮುದದಿಂದಾ3