ಹರಿಗುರು ಪ್ರಸನ್ನ ವಿಠಲ | ಪೊರೆಯ ಬೇಕಿವಳಾ ಪ
ದುರಿತ ರಾಶಿಯ ಕಳೆದು | ಕಾಪಾಡೋ ಇವಳಾ ಅ.ಪ.
ಭವ ವಂದ್ಯ | ಕೋಮಲಾಂಗನೆ ದೇವಕಾಮಿತಾರ್ಥದವನಾಗಿ | ಕಾಪಾಡ ಬೇಕೋ 1
ಬೋಧ ತಿಳಿಸುತಲೀಸಾಧನವ ಗೈಸಿ ಸ | ಮ್ಮೋದ ಕೊಡು ಇವಳೀಗೆಹೇ ದಯಾನಿಧಿ ಹರಿಯೇ | ಬಾದರಾಯಣನೇ 2
ಪತಿಸುತರೊಳು ಹರಿಯೇ | ವ್ಯಾಪ್ತಿಯನೆ ತಿಳಿಸುತ್ತಹಿತದಾದ ಸೇವೆಯಲಿ | ರತಳೆನಿಸೊ ಹರಿಯೇಹಿತವಹಿತವೆರಡನ್ನು | ಸಮತೆಯಲಿ ಉಂಬಂಥಮತಿಯ ನೀ ಕರುಣಿಸುತ | ಅತಿಹಿತದಿ ಪೊರೆಯೋ 3
ಭವವನದಿ ನವಪೋತ | ತವದಿವ್ಯಸ್ಮøತಿ ಇತ್ತುಶ್ರವಣ ಸುಖ ವದಗಿಸುತ | ಸಾಧನವ ಗೈಸೋಭುವನ ಪಾವನ ದೇವ | ತವನಾಮ ಜಪಗಳನುಸರ್ವದಾ ಕರುಣಿಸುತ | ಉದ್ಧರಿಸೋ ಇವಳಾ 4
ಪತಿ ಗುರು | ಗೋವಿಂದ ವಿಠಲಾ 5