ಇಹವಸ್ತುವೊಂದೇ ಜಗದೊಳಗೆ ಇಹವಸ್ತುವೊಂದೇಸೋಹಂ ಸೋಹಂ ಸೋಹಂ ಸೋಹಂಸೋಹಂ ಸೋಹಂ ಸೋಹಂ ಎಂದೇ ಪ
ಸಂಗ ದೂರೆನಿಸಿ ಸಂಗವೆ ತಾನೆನಿಸಿಮಂಗಳ ಮಂಗಳ ಮಂಗಳ ಮಂಗಳಮಂಗಳ ಮಂಗಳ ಮಂಗಳವೆಂದೇ 1
ಜ್ಞಾನವೆ ತಾನಾಗಿ ಅಜ್ಞಾನಕೆ ತಾದೂರಾಗಿತಾನೇ ತಾನೇ ತಾನೇ ತಾನೇತಾನೇ ತಾನೇ ತಾನೇ ಎಂದು2
ವರ್ಣಂಗಳು ಆರು ಮೀರುವರ ಚಿದಾನಂದ ಗುರುಪೂರಣ ಪೂರಣ ಪೂರಣ ಪೂರಣಪೂರಣ ಪೂರಣ ಪೂರಣವೆಂದು 3