ಎಂಥಾ ಪಾವನ ಪಾದವೋ ಕೃಷ್ಣಯ್ಯಾ ಇ-ನ್ನೆಂಥಾ ಚೆಲುವ ಪಾದವೊ ಪ.
ಪಾದ ಇಂತು ಜಗದಿ ಕೇಳುಪಂಥದೊಳಿದ್ದ ಕುರುಪತಿಯ ಉರುಳಿಸಿದಅ.ಪ.
ಹಲವು ಕಾಲಗಳಿಂದಲಿ ಮಾರ್ಗದಿಶಿಲೆ ಶಾಪ ಪಡೆದಿರಲುಒಲಿದು ರಜದಿ ಪಾವನಗೈದು ಕರುಣದಿಂದಬಲೆಯ ಮಾಡಿ ಸಲಹಿದ ಶ್ರೀಹರಿಯ 1
ಬಲಿಯ ದಾನವ ಬೇಡಿ ತ್ರೈಲೋಕವನಳೆದು ಏಕಾಂಘ್ರಿಯಲಿಬೆಳೆದು ಭೇಧಿಸಲಾಗ ನಳಿನಜಾಂಡವ ಸೋಕಿಚೆಲುವ ಗಂಗೆಯ ಪೆತ್ತ ಜಲಜಾಸನಾರ್ಚಿತ 2
ಚೆÉಂಡು ತರುವ ನೆವದಿ ಕಾಳಿಂಗನು-ದ್ದಂಡ ಮಡುವ ಧುಮುಕಿಚಂಡ ಕಾಳಿಂಗನ ಮಂಡೆಯೊಳು ಪಾದಪುಂಡರೀಕವನಿಟ್ಟು ತಾಂಡವನಾಡಿದ 3
ಸಂತತ ಸೌಖ್ಯವೀವ ಕಾವೇರಿಯಅಂತರಂಗದಿ ನೆಲೆಸಿಸಂತೋಷದಿಂದ ಅನಂತನ ಮ್ಯಾಲೆ ನಿಶ್ಚಿಂತೆಯೊಳು ಲಕುಮಿ ಭೂಕಾಂತೇರ ಸೇವಿಪ 4
ಒಲಿದು ಗಯಾಸುರನ ಶಿರದೊಳಿಟ್ಟುಹಲವು ಭಕ್ತರ ಪೊರೆದೆನೆಲೆಸಿ ಉಡುಪಿಲಿ ಎನ್ನ ಹೃದಯಕಮಲದಲಿತೊಲಗದೇ ಇರುತಿಪ್ಪ ಸುಲಭ ಹಯವದನ5
ನ್ನೆಂಥಾ ಚೆಲುವ ಪಾದವೊ ಪ.
ಪಾದ ಇಂತು ಜಗದಿ ಕೇಳುಪಂಥದೊಳಿದ್ದ ಕುರುಪತಿಯ ಉರುಳಿಸಿದಅ.ಪ.
ಹಲವು ಕಾಲಗಳಿಂದಲಿ ಮಾರ್ಗದಿಶಿಲೆ ಶಾಪ ಪಡೆದಿರಲುಒಲಿದು ರಜದಿ ಪಾವನಗೈದು ಕರುಣದಿಂದಬಲೆಯ ಮಾಡಿ ಸಲಹಿದ ಶ್ರೀಹರಿಯ 1
ಬಲಿಯ ದಾನವ ಬೇಡಿ ತ್ರೈಲೋಕವನಳೆದು ಏಕಾಂಘ್ರಿಯಲಿಬೆಳೆದು ಭೇಧಿಸಲಾಗ ನಳಿನಜಾಂಡವ ಸೋಕಿಚೆಲುವ ಗಂಗೆಯ ಪೆತ್ತ ಜಲಜಾಸನಾರ್ಚಿತ 2
ಚೆÉಂಡು ತರುವ ನೆವದಿ ಕಾಳಿಂಗನು-ದ್ದಂಡ ಮಡುವ ಧುಮುಕಿಚಂಡ ಕಾಳಿಂಗನ ಮಂಡೆಯೊಳು ಪಾದಪುಂಡರೀಕವನಿಟ್ಟು ತಾಂಡವನಾಡಿದ3
ಸಂತತ ಸೌಖ್ಯವೀವ ಕಾವೇರಿಯಅಂತರಂಗದಿ ನೆಲೆಸಿಸಂತೋಷದಿಂದ ಅನಂತನ ಮ್ಯಾಲೆ ನಿಶ್ಚಿಂತೆಯೊಳು ಲಕುಮಿ ಭೂಕಾಂತೇರ ಸೇವಿಪ 4
ಒಲಿದು ಗಯಾಸುರನ ಶಿರದೊಳಿಟ್ಟುಹಲವು ಭಕ್ತರ ಪೊರೆದೆನೆಲೆಸಿ ಉಡುಪಿಲಿ ಎನ್ನ ಹೃದಯಕಮಲದಲಿತೊಲಗದೇ ಇರುತಿಪ್ಪ ಸುಲಭ ಹಯವದನ 5