ಕೋಮಲೆ ರಮಾದೇವಿಯನ್ನ ನೋಡಬನ್ನಿರೆಕಮಲಾರಿ ಸಹೋದರಿಯನೀಗ ಬೇಡಬನ್ನಿರೆ ಪ.
ಇಂದುನಿಭದ ಸುಂದರಿಯರು ಬಂದು ನೋಡಿರೆ ಈಕುಂದರದನೆ ಮಂದರೋದ್ಧರನರ್ಧಾಂಗಿಯೆ1
ಭಕ್ತಿಯಿಂದ ಭಜಿಪರಿಗೆ ಮುಕ್ತಿಕೊಡುವಳೆಶಕ್ತಿಯುಕ್ತಿಗಳನೆ ಕೊಟ್ಟು ಅರ್ತಿಮಾಳ್ಪಳೆ 2
ದಾಸಿಯಾದರೆ ಶ್ರೀಶನರಾಣಿ ಪೋಷಿಸುವಳೆಗೋಪಾಲವಿಠಲ ಘಾಸಿಮಾಡದೆ ಪೋಷಿಸೆನುವಳೆ 3