ಖಗವರನೇ ಪಾಲಿಸೋ ಪ
ಪೆಗಲೊಳು ಹರಿಯನು | ಮಿಗೆ ಭಕುತಿಲಿ ಪೊತ್ತುನಗಧರ ಬಿಂಬವ | ನಗುತ ನಖದಿ ನೋಳ್ಪ ಅ.ಪ.
ವೇದೋದಿತ ಕ್ರಿಯ | ಕಾದ್ಯಭಿಮಾನಿಯೆವೇದಮಯನೆ ಹರಿ | ಗಾದೆಯೊ ವಾಹನಸಾಧಿಸಿ ಶ್ರೀಹರಿ | ಪಾದಾಂಬುಜಗಳಹಾದಿಯ ತೋರೊ ಅ | ಗಾಧ ಮಹಾತ್ಮಾ 1
ಸಾಸಿರ ಬೃಹತಿಯ | ಸೂಸಿ ನೀ ಪೊಗಳುತಸಾಸಿರ ನಾಮನು | ಕೇಶವ ನೊಲಿಮೆಯಪೋಷಿತ ನಾಗಿಹೆ | ಆಶುಗ ಹೃದಯಾಕಾಶದೊಳಿರುತಿಹ | ಶ್ರೀಶನ ತೋರಿಸಿ 2
ಪಾವಮಾನಿಸುತ | ಪಾವಿಸಿ ಮನ್ಮನಭಾ5¥5 | ಗೋವಿಂದ ವಿಠಲನ |ಪಾವನ ನಾಮ ಸು | ಭಾವನ ಉಣಿಸುತಕೋವಿದ ಸಂಗತಿ | ಈವುದು ನೀ ಸದ 3