ಪಾರು ಮಾಡೋ ಕೃಷ್ಣಾ | ಪಾರು ಮಾಡೋ ಪ
ಭವ ಅ.ಪ.
ನಿಗಮ ಗೋಚರ ತವಬಗೆ ಬಗೆ ಮಹಿಮಗಳವಗತ ಮಾಡುತ 1
ರಸವೆನಿಪುದು ಭೂ | ವಸುಮತಿ ಪಂಚಕೆರಸವಹುದದರಿಂದ | ರಸವೆನಿಪಾಪಾ |ರಸವಾಚ್ಯ ವರುಣ ನಾ | ರಸವೆನಿಸುವ ಸೋಮಔಷಧಿ ದೇವನಿಂದ | ರಸವೆನಿಸುವ ರುದ್ರ 2
ಈಶಗಿಂದಧಿಕ ವಾ | ಗೀಶನ ಭಾರ್ಯೆಯುಈ ಸರಸ್ವತಿಯಿಂದ | ಆಸಾಮನಾಮಾ |ಆ ಸಾಮುಖ್ಯನಿಲಗು | ಈಶ ಉದ್ಗೀಥನೆಹೇ ಸರ್ವೋತ್ತಮೋತ್ತಮ | ಭಾವಿಸಿ ಮನದಲಿ 3
ಪರ | ರಸತಮ ವೆನಿಪಳುಸುಸಮ ಪರಮ ಪರರ್ಥ | ರಸತಮ ಪದ ಪಡೆದ 4
ಭವ 5