ದೂರ ಮಾಡುವರೇ ರಂಗಯ್ಯ ರಂಗಾ ಪ
ದೂರ ಮಾಡುವರೇನೊ ಶಿಖರಪುರದ ಧೊರಿಯೆಶ್ರೀ ಶ್ರೀನಿವಾಸ ದಯಾಶರಧಿ ಅ.ಪ.
ಕ್ಲೇಶ ಪಡುತ ಬಾಯಿ ಬಿಡಲು ಕಂಡು ದುಷ್ಟ ಜನರು ನೋಡಿ ಕಷ್ಟಬಿಡಿಸುತಿರಲು ಕಂಡು 1
ಕರ್ಮ ಬಂದು ಒದಗಿತೋ ದೇವ ಈಸು ಬವಣೆಬಟ್ಟು ಬಿಡುತಿರಲು ಕಂಡು 2
ದಾಸಜನರ ದೋಷವೆಣಿಸಬಹುದೆ ರಂಗ ಈಶನೆನಿಸಿಕೊಂಡುಮನ್ನಿಸಿ ಕೇಳೋ ಎನ್ನ ಬಿನ್ನಪ ಫಣಿಶಯನ ತಂದೆವರದಗೋಪಾಲವಿಠಲ 5